ಎದೆಯ ತಲ್ಪದಲವಿತ ಕಲ್ಪನೆಗಳ ನಗ್ನಶಿಲೆಯನು ಕೆತ್ತಿ ಬಿರಿದ ಆಗಸದಿ ಚುಕ್ಕಿಗಳ ಚಿತ್ತಾರ ಬಣ್ಣ ಜಾಲದಲಿ ಸಿಕ್ಕಿ, ರೂಪ ತಳೆದ ಕನಸುಗಳ ಕರಡು ರೇಖಾಚಿತ್ರ ಹೊಸ ದಿನದ ಹೊಂಗಿರಣ ಪ್ರಸ್ತುತಕೆ ಧಿಕ್ಕರಿಸಿ, ವರ್ತಮಾನದ ನಡುವೆ ಅಜ್ಜ ನೆಟ್ಟಾಲದ ರೆಂಬೆಗಳ ಸೀಳಿ ಉದುರುವುವು, ಸ್ವಪ್ನರಶ್ಮಿಗಳ ಸುತ್ತ ಹಾರುವ ...
ಮತ್ತಷ್ಟು ಓದಿ