ಶಾಲೆಯ ಆರಂಭದ ದಿನ. ಒಂದನೇ ತರಗತಿಗೆ ಕಾಲಿಡುವ ಸಂತಸ. ನನ್ನ ಮನೆಯ ಹತ್ತಿರವೇ ಇರುವ ಶಾಲೆ. ಶಾಲೆಯ ಗಂಟೆಯ ಸದ್ದು ಯಾವಾಗಲೂ ನಮ್ಮ ಮನೆಗೆ ಕೇಳುತ್ತಿತ್ತು. ನನ್ನ ಅಣ್ಣ ಅಕ್ಕ ಎಲ್ಲರೂ ಅಲ್ಲಿ ಓದಿದವರೇ. ನಮ್ಮ ಹಳ್ಳಿಯಲ್ಲಿರುವ ಏಕೈಕ ಕನ್ನಡ ಶಾಲೆ ಅದು. ಕೇರಳವಾಗಿದ್ದರಿಂದ ಮಲಯಾಳ ಕಲಿಯಬೇಕೆಂದಿದ್ದವರಿಗೆ ...
ಮತ್ತಷ್ಟು ಓದಿ