ಯಾಕೋ ಮನಸ್ಸು ನಿರಾಳವಾಗುತ್ತಿದೆ. ಬಿಸಿಲಿನಿಂದ ಇಷ್ಟು ದಿನ ಸುಡುತ್ತಿದ್ದ ಭೂಮಿ ತಂಪಾಗಿದೆ. ಮಳೆ ಇನ್ನೂ ಹನಿ ಬಿಟ್ಟಿಲ್ಲ. ಏನೋ ಮನೆಯ ನೆನಪು ತುಂಬಾ ಕಾಡುತ್ತಿದೆ, ಯಾವುದಾದರೂ ಪುಸ್ತಕ ಕೈಗೆತ್ತಿಕೊಳ್ಳೋಣ ಅಂತಾ ಇದ್ದೆ. ಭಾನುವಾರ ಆದ ಕಾರಣ ಹಾಸ್ಟೆಲ್‌ನಲ್ಲಿಯೇ ಇರಬೇಕಾದ ಪರಿಸ್ಥಿತಿ. ವಾರದಲ್ಲಿ ಸಿಗುವ ಒಂದೇ ...
ಮತ್ತಷ್ಟು ಓದಿ