Webdunia: Portal - Search - Mail - Greetings   More >>
Support | Font Download | Feedback
Search  
Welcome, Guest  [ Register | Sign In ]
1 - 15 ರಲ್ಲಿ 39 ಪ್ರದರ್ಶಿಸುತ್ತದೆ 1 2 3
ಬ್ಲಾಗ್ಸ್ (39)
ಸ್ನೇಹದ ಅಂಗಳದಲ್ಲಿ ಕಿರು ನಗೆ ಬೀರುತ್ತಾ ಮತ್ತೊಮ್ಮೆ ಫ್ರೆಂಡ್‌ಶಿಪ್ ಡೇ ಸನ್ನಿಹಿತವಾಗಿದೆ. ಸ್ನೇಹಬಂಧದಲ್ಲಿನ ಗೆಳತನದ ಸವಿಯನ್ನು ನೆನಪಿಸಲು ಮೊಬೈಲ್, ಇಮೇಲ್ ಇನ್‌ಬಾಕ್ಸ್‌ಗಳಿಗೆ ಬಂದು ಸೇರುವ ಸಂದೇಶಗಳೆಷ್ಟು? ಸ್ನೇಹಿತರನ್ನು ಪರಸ್ಪರ ಹೆಣೆಯುವ ಅಂತರ್ಜಾಲ ಸಾಮಾಜಿಕ ಸಮೂಹಗಳಾದ ಆರ್ಕುಟ್, ಫೇಸ್ ಬುಕ್ ... ಮತ್ತಷ್ಟು ಓದಿ

ನಮ್ಮ ಮುರುಕಲು ಗುಡಿಸಲ ಒಳಗೆಬುಡ್ಡಿ ದೀಪದ ಸುತ್ತ ಪಿಸು ಮಾತುಗಳು ಹುಟ್ಟುವುದಿಲ್ಲಸ್ನೇಹ ಮಾತ್ರ ಪಸರಿಸುವ ನಮ್ಮವರಗೋಡೆ, ಬೇಲಿಗಳಲ್ಲಿ ಕಳ್ಳಿ ಗಿಡಗಳೂ ಬೆಳೆಯುವುದಿಲ್ಲಹಗಲಿರುಳ... ಮತ್ತಷ್ಟು ಓದಿ

ಬದಲಾಗುತ್ತಿರುವ ಈ ನವಯುಗದ ಜೀವನದಲ್ಲಿ ಮಹತ್ವವಾದುದನ್ನು ಸಾಧಿಸಬೇಕೆನ್ನುವ ಹಂಬಲ. ಎಲ್ಲದರಲ್ಲೂ ಮುಂದೆ ಬರಬೇಕೆಂಬ ತುಡಿತ. ಹಣ, ಗೌರವ, ಪ್ರೀತಿ, ಸೌಂದರ್ಯ ಎಲ್ಲವನ್ನೂ ಒಟ್ಟೊಟ್ಟಿಗೆ ಪಡೆಯಬೇಕೆಂಬ ತೀವ್ರ ಆಸೆಗಳಲ್ಲಿ ನಮ್ಮನ್ನು ನಾವೇ ಮರೆಯುತ್ತಿದ್ದೇವೆ. ಅಲ್ಲವೇ? ಕೆಲಸದ ಒತ್ತಡದಲ್ಲಿ ನೆಮ್ಮದಿ ಎಂಬುದು ಅಪರೂಪದ ... ಮತ್ತಷ್ಟು ಓದಿ

ಮರಣವೇ ನೀನೇಕೆ ಕಾಡುವೆನಿನಗೆ ನೀಡಲು ನನ್ನೊಡಲಲ್ಲಿ ಏನಿದೆ ಹೇಳು?ಬರೀ ಮಾಂಸದ ಮುದ್ದೆದೇಹದಲಿ, ರಕ್ತ ಹೀರಲು ಬರುವಿಯಾ ನೀನುಅದೂ ಖಾಲಿಯಾಗಿದೆ ಎಂದೋನರವ್ಯೂಹಗಳಲ್ಲಿ ಜಾಲಾಡಿದರೆ ನಿನಗೆ ದಕ್ಕಬಹುದು ಒಂದಿಷ್ಟುಧಮನಿಗಳಲ್ಲೋಡು... ಮತ್ತಷ್ಟು ಓದಿ

ಮಾತು ನುಡಿದರೆ ಮುತ್ತಿನಂತಿರಬೇಕೆಂದು ಕವಿವಾಣಿ. ಮಾತಿನ ಬಗ್ಗೆ ಎಷ್ಟು ಹೇಳಿದರೂ, ಎಷ್ಟು ವರ್ಣಿಸಿದರೂ ಮಾತಿನ ಬಗ್ಗೆ ಮಾತೇ ಮುಗಿಯುವುದಿಲ್ಲ. ಮಾತು ಎಂದರೆ ಏನು ಮತ್ತು ಹೇಗೆ ಎಂದು ಹೇಳುತ್ತಾ ಹೋದರೆ ಬರಿ ಮಾತಿನಲ್ಲಿಯೇ ಸಮಯ ವ್ಯರ್ಥವಾಗುತ್ತದೆ ಯಾಕೆಂದರೆ ಎಲ್ಲರೂ ಮಾತನಾಡುವವರೇ ಆಗಿದ್ದಾರೆ! ಅದಕ್ಕಾಗಿಯೇ ಅಲ್ಲವೇ ... ಮತ್ತಷ್ಟು ಓದಿ


ಮನೆಯ ಮುಂದಿನಮಣ್ಣಿನ ದಾರಿಯಲಿ ಹೆಜ್ಜೆ ಮೂಡಿಸಿಮತ್ತೆ ಅದೇ ಹೆಜ್ಜೆಯನುಗುರುತಿಸುತ್ತ ಬಾಲ್ಯ ಕಳೆದಿದ್ದೆಬಣ್ಣ ಬಣ್ಣದ ಪಾತರಗಿತ್ತಿಕೈತೋಟದೊಳು ಹಾರುವಾಗ ಕಣ್ಣು ನೆಟ್ಟು ಕುಳಿತ ನೆನಪುಗಳುಕೆಲವೊಮ್ಮೆ ದುಂಬಿಯ ಹಿಡಿದುಬಾಲಕ್ಕೆ ನೂಲು ಬಿಗಿದು ಹಾರಬಿಡುತ್ತಿದೆಕಳೆದು ಹೋಗಿದೆ ಬಾಲ್ಯತಿರುಗಿ ಬರುವುದಿಲ್ಲಕಾಲ ... ಮತ್ತಷ್ಟು ಓದಿ

ಒಮ್ಮೆ ಎಲ್ಲಾ ತರಕಾರಿಗಳು ಸಭೆ ಸೇರಿದವು. ತಮ್ಮ ವಾರ್ಷಿಕೋತ್ಸವಕ್ಕೆ ಏನಾದರೂ ಹೊಸ ಕಾರ್ಯಕ್ರಮ ನಡೆಸಬೇಕೆಂದು ಗುಂಪಿನಲ್ಲಿದ್ದ ಹಾಗಲಕಾಯಿ ಸ್ವರವೆತ್ತಿತು. ಅಲ್ಲಿ ನೆರೆದಿದ್ದ ಎಲ್ಲಾ ತರಕಾರಿಗಳು ಮುಖ ಮುಖ ನೋಡಿಕೊಂಡು ವಾರ್ಷಿಕೋತ್ಸವಕ್ಕೆ ಹೊಸ ಕಾರ್ಯಕ್ರಮವನ್ನು ಆಯೋಜಿಸುವ ಬಗ್ಗೆ ಚಿಂತಿಸ ತೊಡಗಿದವು. ಏನಾದರೂ ಹೊಸ ... ಮತ್ತಷ್ಟು ಓದಿ

ಗೆಳೆಯ ಹೇಳಿದ್ದನಂದುಪ್ರೀತಿ ಹುಟ್ಟುತ್ತವೆಕಣ್ಣುಗಳಲ್... ಮತ್ತಷ್ಟು ಓದಿ

ಮನದಿ ಬಚ್ಚಿಟ್ಟ ನೆನಪುಗಳು ಮರುಕಳಿಸುತ್ತವೆನಗೆಯಿಲ್... ಮತ್ತಷ್ಟು ಓದಿ

ಯಾಕೋ ಮನಸ್ಸು ನಿರಾಳವಾಗುತ್ತಿದೆ. ಬಿಸಿಲಿನಿಂದ ಇಷ್ಟು ದಿನ ಸುಡುತ್ತಿದ್ದ ಭೂಮಿ ತಂಪಾಗಿದೆ. ಮಳೆ ಇನ್ನೂ ಹನಿ ಬಿಟ್ಟಿಲ್ಲ. ಏನೋ ಮನೆಯ ನೆನಪು ತುಂಬಾ ಕಾಡುತ್ತಿದೆ, ಯಾವುದಾದರೂ ಪುಸ್ತಕ ಕೈಗೆತ್ತಿಕೊಳ್ಳೋಣ ಅಂತಾ ಇದ್ದೆ. ಭಾನುವಾರ ಆದ ಕಾರಣ ಹಾಸ್ಟೆಲ್‌ನಲ್ಲಿಯೇ ಇರಬೇಕಾದ ಪರಿಸ್ಥಿತಿ. ವಾರದಲ್ಲಿ ಸಿಗುವ ಒಂದೇ ... ಮತ್ತಷ್ಟು ಓದಿ

ದೇವರ ಸ್ವಂತ ನಾಡು ಎಂದು ಕರೆಯಲ್ಪಡುವ ಕೇರಳ ಇಂದು ಹರತಾಳಗಳ ನಾಡಾಗಿ ಬದಲಾಗುತ್ತಿದೆ. ದಿನದಿಂದ ದಿನಕ್ಕೆ ಇಲ್ಲಿನ ರಾಜಕೀಯ ಪಕ್ಷಗಳು ಘೋಷಿಸುವ ಹರತಾಳದ ತಾಳಕ್ಕೆ ಕುಣಿದು ಕುಣಿದು ಜನರು ಸುಸ್ತಾಗಿದ್ದಾರೆ. ಸಾಮಾನ್ಯ ಹಬ್ಬಗಳನ್ನು ಆಚರಿಸುವ ಹಾಗೆ ಇಲ್ಲಿ ಹರತಾಳವೂ ಒಂದು ಆಚರಣೆ. ಶಾಲೆ ಕಾಲೇಜು, ಕಚೇರಿಗಳಿಗೆ ರಜೆ ಆದ ... ಮತ್ತಷ್ಟು ಓದಿ

ಪ್ರಿಯೆ, ನಿನ್ನ ಹೃದಯದಹಾರ್ಡ್‌ಡಿಸ್ಕಲಿಸ... ಮತ್ತಷ್ಟು ಓದಿ

1.ಪಿಸಿಗೆ ಒಂದು ಕಾಲ ಲ್ಯಾಪ್‌ಟಾಪ್‌ಗೆ ಒಂದು ಕಾಲ2. ಟೈಪಿಂಗ್ ಬಾರದವನು ಕೀಬೋರ್ಡ್ ಸರಿಯಿಲ್ಲ ಎಂದನಂತೆ!3. ಡಿಸ್ಕ್‌ ಸ್ಪೇಸ್ ಇದ್ದಷ್ಟೇ ಫೈಲ್ ಸೇವ್ ಮಾಡು4. ಫ್ಲಾಪಿ ಕದ್ದರೂ ಕಳ್ಳ, ಡಿಸ್ಕ್ ಕದ್ದರೂ ಕಳ್ಳ5. ಅಪ್ರೈಸಲ್‌ಗೆ ವರುಷ, ರಿಸೈನ್‌ಗೆ ನಿಮಿಷ ಮತ್ತಷ್ಟು ಓದಿ

ಮುಂಜಾನೆ ಮಿಂದು ದೇವರಿಗೆ ನಮಿಸುವಾಗಅಮ್ಮ ಹೇಳುತ್ತಿದ್ದಳಾಗ,ಕೈ ಮುಗಿದು ಕಣ್ಮುಚ್ಚಿ ಬೇಡಿದರೆಈಶ ಒಲಿವನೆಂದು..ಸಂಧ್ಯಾವಂದ... ಮತ್ತಷ್ಟು ಓದಿ

1 - 15 ರಲ್ಲಿ 39 ಪ್ರದರ್ಶಿಸುತ್ತದೆ 1 2 3