Welcome, Guest   [ Register | Sign In | Take a tour | Adult Filter: On ]
16 - 30 ರಲ್ಲಿ 49 ಪ್ರದರ್ಶಿಸುತ್ತದೆ 1 2 3 4
ಬ್ಲಾಗ್ಸ್ (49)

ಮನೆಯ ಮುಂದಿನಮಣ್ಣಿನ ದಾರಿಯಲಿ ಹೆಜ್ಜೆ ಮೂಡಿಸಿಮತ್ತೆ ಅದೇ ಹೆಜ್ಜೆಯನುಗುರುತಿಸುತ್ತ ಬಾಲ್ಯ ಕಳೆದಿದ್ದೆಬಣ್ಣ ಬಣ್ಣದ ಪಾತರಗಿತ್ತಿಕೈತೋಟದೊಳು ಹಾರುವಾಗ ಕಣ್ಣು ನೆಟ್ಟು ಕುಳಿತ ನೆನಪುಗಳುಕೆಲವೊಮ್ಮೆ ದುಂಬಿಯ ಹಿಡಿದುಬಾಲಕ್ಕೆ ನೂಲು ಬಿಗಿದು ಹಾರಬಿಡುತ್ತಿದೆಕಳೆದು ಹೋಗಿದೆ ಬಾಲ್ಯತಿರುಗಿ ಬರುವುದಿಲ್ಲಕಾಲ ... ಮತ್ತಷ್ಟು ಓದಿ

ಒಮ್ಮೆ ಎಲ್ಲಾ ತರಕಾರಿಗಳು ಸಭೆ ಸೇರಿದವು. ತಮ್ಮ ವಾರ್ಷಿಕೋತ್ಸವಕ್ಕೆ ಏನಾದರೂ ಹೊಸ ಕಾರ್ಯಕ್ರಮ ನಡೆಸಬೇಕೆಂದು ಗುಂಪಿನಲ್ಲಿದ್ದ ಹಾಗಲಕಾಯಿ ಸ್ವರವೆತ್ತಿತು. ಅಲ್ಲಿ ನೆರೆದಿದ್ದ ಎಲ್ಲಾ ತರಕಾರಿಗಳು ಮುಖ ಮುಖ ನೋಡಿಕೊಂಡು ವಾರ್ಷಿಕೋತ್ಸವಕ್ಕೆ ಹೊಸ ಕಾರ್ಯಕ್ರಮವನ್ನು ಆಯೋಜಿಸುವ ಬಗ್ಗೆ ಚಿಂತಿಸ ತೊಡಗಿದವು. ಏನಾದರೂ ಹೊಸ ... ಮತ್ತಷ್ಟು ಓದಿ

ಗೆಳೆಯ ಹೇಳಿದ್ದನಂದುಪ್ರೀತಿ ಹುಟ್ಟುತ್ತವೆಕಣ್ಣುಗಳಲ್... ಮತ್ತಷ್ಟು ಓದಿ

ಮನದಿ ಬಚ್ಚಿಟ್ಟ ನೆನಪುಗಳು ಮರುಕಳಿಸುತ್ತವೆನಗೆಯಿಲ್... ಮತ್ತಷ್ಟು ಓದಿ

ಯಾಕೋ ಮನಸ್ಸು ನಿರಾಳವಾಗುತ್ತಿದೆ. ಬಿಸಿಲಿನಿಂದ ಇಷ್ಟು ದಿನ ಸುಡುತ್ತಿದ್ದ ಭೂಮಿ ತಂಪಾಗಿದೆ. ಮಳೆ ಇನ್ನೂ ಹನಿ ಬಿಟ್ಟಿಲ್ಲ. ಏನೋ ಮನೆಯ ನೆನಪು ತುಂಬಾ ಕಾಡುತ್ತಿದೆ, ಯಾವುದಾದರೂ ಪುಸ್ತಕ ಕೈಗೆತ್ತಿಕೊಳ್ಳೋಣ ಅಂತಾ ಇದ್ದೆ. ಭಾನುವಾರ ಆದ ಕಾರಣ ಹಾಸ್ಟೆಲ್‌ನಲ್ಲಿಯೇ ಇರಬೇಕಾದ ಪರಿಸ್ಥಿತಿ. ವಾರದಲ್ಲಿ ಸಿಗುವ ಒಂದೇ ... ಮತ್ತಷ್ಟು ಓದಿ

ದೇವರ ಸ್ವಂತ ನಾಡು ಎಂದು ಕರೆಯಲ್ಪಡುವ ಕೇರಳ ಇಂದು ಹರತಾಳಗಳ ನಾಡಾಗಿ ಬದಲಾಗುತ್ತಿದೆ. ದಿನದಿಂದ ದಿನಕ್ಕೆ ಇಲ್ಲಿನ ರಾಜಕೀಯ ಪಕ್ಷಗಳು ಘೋಷಿಸುವ ಹರತಾಳದ ತಾಳಕ್ಕೆ ಕುಣಿದು ಕುಣಿದು ಜನರು ಸುಸ್ತಾಗಿದ್ದಾರೆ. ಸಾಮಾನ್ಯ ಹಬ್ಬಗಳನ್ನು ಆಚರಿಸುವ ಹಾಗೆ ಇಲ್ಲಿ ಹರತಾಳವೂ ಒಂದು ಆಚರಣೆ. ಶಾಲೆ ಕಾಲೇಜು, ಕಚೇರಿಗಳಿಗೆ ರಜೆ ಆದ ... ಮತ್ತಷ್ಟು ಓದಿ

ಪ್ರಿಯೆ, ನಿನ್ನ ಹೃದಯದಹಾರ್ಡ್‌ಡಿಸ್ಕಲಿಸ... ಮತ್ತಷ್ಟು ಓದಿ

1.ಪಿಸಿಗೆ ಒಂದು ಕಾಲ ಲ್ಯಾಪ್‌ಟಾಪ್‌ಗೆ ಒಂದು ಕಾಲ2. ಟೈಪಿಂಗ್ ಬಾರದವನು ಕೀಬೋರ್ಡ್ ಸರಿಯಿಲ್ಲ ಎಂದನಂತೆ!3. ಡಿಸ್ಕ್‌ ಸ್ಪೇಸ್ ಇದ್ದಷ್ಟೇ ಫೈಲ್ ಸೇವ್ ಮಾಡು4. ಫ್ಲಾಪಿ ಕದ್ದರೂ ಕಳ್ಳ, ಡಿಸ್ಕ್ ಕದ್ದರೂ ಕಳ್ಳ5. ಅಪ್ರೈಸಲ್‌ಗೆ ವರುಷ, ರಿಸೈನ್‌ಗೆ ನಿಮಿಷ ಮತ್ತಷ್ಟು ಓದಿ

ಮುಂಜಾನೆ ಮಿಂದು ದೇವರಿಗೆ ನಮಿಸುವಾಗಅಮ್ಮ ಹೇಳುತ್ತಿದ್ದಳಾಗ,ಕೈ ಮುಗಿದು ಕಣ್ಮುಚ್ಚಿ ಬೇಡಿದರೆಈಶ ಒಲಿವನೆಂದು..ಸಂಧ್ಯಾವಂದ... ಮತ್ತಷ್ಟು ಓದಿ

ಶಾಲೆಯ ಆರಂಭದ ದಿನ. ಒಂದನೇ ತರಗತಿಗೆ ಕಾಲಿಡುವ ಸಂತಸ. ನನ್ನ ಮನೆಯ ಹತ್ತಿರವೇ ಇರುವ ಶಾಲೆ. ಶಾಲೆಯ ಗಂಟೆಯ ಸದ್ದು ಯಾವಾಗಲೂ ನಮ್ಮ ಮನೆಗೆ ಕೇಳುತ್ತಿತ್ತು. ನನ್ನ ಅಣ್ಣ ಅಕ್ಕ ಎಲ್ಲರೂ ಅಲ್ಲಿ ಓದಿದವರೇ. ನಮ್ಮ ಹಳ್ಳಿಯಲ್ಲಿರುವ ಏಕೈಕ ಕನ್ನಡ ಶಾಲೆ ಅದು. ಕೇರಳವಾಗಿದ್ದರಿಂದ ಮಲಯಾಳ ಕಲಿಯಬೇಕೆಂದಿದ್ದವರಿಗೆ ... ಮತ್ತಷ್ಟು ಓದಿ

ಸಿಗರೇಟಿನ ಒಂದು ತುದಿಗೆ ಬೆಂಕಿ ಹಚ್ಚಿ ಗಾಳಿಯಲ್ಲಿ ಹೊಗೆ ಹೊರಬಿಟ್ಟಾಗ ತನ್ನ ಜೀವಕ್ಕೆ ತಾನೇ ಬೆಂಕಿ ಹಚ್ಚಿಕೊಂಡಿದ್ದೇನೆ ಎಂಬುದನ್ನು ಯಾವುದೇ ವ್ಯಕ್ತಿಯು ಯೋಚಿಸುವುದಿಲ್ಲ. "ಧಂ" ಎಳೆದರೆ ಮನಸ್ಸು ನಿರಾಳವಾಗುತ್ತದೆ, ಸಂತೋಷವಾದಾಗ ಅಥವಾ ಚಿಂತೆಯಾದಾಗ ತುಟಿಗಳ ನಡುವೆ ಹೊಗೆಬತ್ತಿ ಇಟ್ಟುಕೊಳ್ಳುವ ಅಭ್ಯಾಸ ... ಮತ್ತಷ್ಟು ಓದಿ

"ನನ್ನ ಜೊತೆ ಡೇಟಿಂಗ್ ಮಾಡ್ತೀಯಾ?" ಅಂತ ಯಾವುದೇ ಮುಲಾಜಿಲ್ಲದೇ ಕೇಳುವ ಯುವಕ ಯುವತಿಯರು ನಮ್ಮ ಅಸುಪಾಸಿನಲ್ಲಿಯೇ ಸಾಕಷ್ಟು ಇದ್ದಾರೆ ಎಂಬ ವಿಷಯವನ್ನು ಮುಚ್ಚುಮರೆಯಿಲ್ಲದೆ ಒಪ್ಪಿಕೊಳ್ಳಲು ಹಿಂದೆ ಮುಂದೆ ನೋಡಿದರೂ ಇದು ಸತ್ಯವೇ. ಇದೀಗ ಹುಡುಗರಿಗಿಂತ ಹುಡುಗಿಯರೇ ಡೇಟಿಂಗ್‌ನಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ ... ಮತ್ತಷ್ಟು ಓದಿ

"ಮುಂಗಾರು ಮಳೆ" ಅಂದ ಕೂಡಲೇ ಗೋಲ್ಡನ್ ಸ್ಟಾರ್ ಗಣೇಶನ ನೆನಪಾಗುತ್ತದೆ ಅಲ್ಲವೇ? ಅನಿಸುತಿದೆ ಯಾಕೋ ಇಂದು..ಎಂಬ ಈ ಚಿತ್ರದ ಹಾಡಿನ ಹಾಗೆ ನಮ್ಮೂರಿನ ಮುಂಗಾರು ಮಳೆಯ ಬಗ್ಗೆ ಅನಿಸಿಕೆಗಳು ಹಲವಾರು. ಜೂನ್ ಆರಂಭವಾರ ಅಥವಾ ಮೇ ತಿಂಗಳ ಕೊನೆಯ ವಾರದಲ್ಲೇ ನಮ್ಮೂರಿಗೆ ಮುಂಗಾರು ಮಳೆ ಕಾಲಿಡುತ್ತಿದೆ. ಆಹಾ! ಮೊದಲ ಹನಿ ಇಳೆಗೆ ... ಮತ್ತಷ್ಟು ಓದಿ

ಈ ಬಾರಿ ಊರಿಗೆ ಹೋಗಿದ್ದಾಗ ಅಮ್ಮ ಏನೋ ಪ್ರೇತಗಳ ಬಗ್ಗೆ ಹೇಳ್ತಾನೆ ಇದ್ರು..ಪ್ರೇತ ಭೂತ ಏನೂ ಇಲ್ಲ ಎಂದು ಅಪ್ಪ ವಾದಿಸಿದರೂ ಅಮ್ಮನ ಪ್ರೇತ ಪಾರಾಯಣ ಮುಂದುವರಿಯುತ್ತಲೇ ಇತ್ತು. ಹೀಗೆ ಮಾತನಾಡುತ್ತಿರುವಾಗ "ಪ್ರೇತಮದುವೆಯ" ವಿಷಯವೂ ಅಮ್ಮನ ಬಾಯಿಂದ ಬಿತ್ತು. ಮದುವೆಯಾಗದೇ ಯಾರಾದರೂ ಸಾವನ್ನಪ್ಪಿದರೆ ಅವರು ಪ್ರೇತಗಳಾದ ... ಮತ್ತಷ್ಟು ಓದಿ

16 - 30 ರಲ್ಲಿ 49 ಪ್ರದರ್ಶಿಸುತ್ತದೆ 1 2 3 4