ಕಾಸರಗೋಡು ಸಿಟಿಯಲ್ಲಿರುವ ನನ್ನ ದೊಡ್ಡಮ್ಮನ ಮನೆಗೆ ಹೋದ ದಿನ. ಅಂದು ಅನಿವಾರ್ಯವಾಗಿ ಅಲ್ಲಿ ಉಳಕೊಳ್ಳಬೇಕಾಗಿ ಬಂದಿದ್ದರೂ ಅದೇಕೋ ಹಳ್ಳಿಯಲ್ಲಿರುವ ನನ್ನ ಮನೆಯಲ್ಲಿ ಆರಾಮವಾಗಿ ಮಲಗಿ ನಿದ್ದೆ ಹೋಗುವ ನನಗೆ ಅಲ್ಲಿನ ದೊಡ್ಡ ದೊಡ್ಡ ಸೊಳ್ಳೆ, ವಾಹನಗಳ ಗದ್ದಲದಿಂದ ಮಧ್ಯರಾತ್ರಿಯ ವರೆಗಂತೂ ನಿದ್ದೆ ಬರಲಿಲ್ಲ. ಆಮೇಲೆ ... ಮತ್ತಷ್ಟು ಓದಿ
|
ನಾವು ಚಿಕ್ಕವರಿರುವಾಗ ಮಕ್ಕಳೆಲ್ಲರೂ ಸೇರಿ ನೆಲದ ಮೇಲೆ ಎರಡೂ ಕೈಗಳನ್ನಿರಿಸಿ "ಅಟ್ಟಾ ಮುಟ್ಟಾ" ಆಟವಾಡುವಾಗ ಅದರಲ್ಲಿ ಬರುವಂತಹ "ನಿನ್ನ ಗಂಡ ಎಲ್ಲಿಗೆ ಹೋದ? ಕಾಶಿಗೆ ಹೋದ..ಏನು ತಂದ? ಗಿರಿಗಿಟಿ ತಂದ.. ಯಾರಿಗೆ ಕೊಟ್ಟ? ಅರಸನ ಮಗಳಿಗೆ ಕೊಟ್ಟ..."ಎಂದು ಹೇಳಿ ಮುಗಿಸುವಾಗ ಏನು ತಂದ? ಯಾರಿಗೆ ಕೊಟ್ಟ ?ಎಂಬ ... ಮತ್ತಷ್ಟು ಓದಿ
|
ಚೆನ್ನೈನಲ್ಲಿ ಒಂದು ವರ್ಷ ದುಡಿದು ಇದೀಗ ಬೆಂಗಳೂರಿಗೆ ಬಂದಿದ್ದೇನೆ. ಅಲ್ಲಿನ ಉರಿಬಿಸಿಲಿಗೆ ಬೆವರು ಸುರಿಸಿ, ಸದ್ಯ ಬೆಂಗಳೂರಿನ ಚುಮು ಚುಮು ಚಳಿಗೆ ಮನಸಂತೂ ಪುಳಕಿತಗೊಂಡಿದೆ. ಆದ್ರೆ ಈ ಟ್ರಾಫಿಕ್ ಜಾಮ್ ನಲ್ಲಂತೂ ಮನಸ್ಸು ಬೇಜಾರಾಗಿ ಬಿಟ್ಟಿದೆ ಮಾರಾಯ್ರೆ. ಏನು ಮಾಡಲಿ? ಅದನ್ನಂತೂ ಯಾರಿಗೂ ತಪ್ಪಿಸಲು ... ಮತ್ತಷ್ಟು ಓದಿ
|
ಬದಲಾಗುತ್ತಿರುವ ಈ ನವಯುಗದ ಜೀವನದಲ್ಲಿ ಮಹತ್ವವಾದುದನ್ನು ಸಾಧಿಸಬೇಕೆನ್ನುವ ಹಂಬಲ. ಎಲ್ಲದರಲ್ಲೂ ಮುಂದೆ ಬರಬೇಕೆಂಬ ತುಡಿತ. ಹಣ, ಗೌರವ, ಪ್ರೀತಿ, ಸೌಂದರ್ಯ ಎಲ್ಲವನ್ನೂ ಒಟ್ಟೊಟ್ಟಿಗೆ ಪಡೆಯಬೇಕೆಂಬ ತೀವ್ರ ಆಸೆಗಳಲ್ಲಿ ನಮ್ಮನ್ನು ನಾವೇ ಮರೆಯುತ್ತಿದ್ದೇವೆ. ಅಲ್ಲವೇ? ಕೆಲಸದ ಒತ್ತಡದಲ್ಲಿ ನೆಮ್ಮದಿ ಎಂಬುದು ಅಪರೂಪದ ... ಮತ್ತಷ್ಟು ಓದಿ
|
ಮಾತು ನುಡಿದರೆ ಮುತ್ತಿನಂತಿರಬೇಕೆಂದು ಕವಿವಾಣಿ. ಮಾತಿನ ಬಗ್ಗೆ ಎಷ್ಟು ಹೇಳಿದರೂ, ಎಷ್ಟು ವರ್ಣಿಸಿದರೂ ಮಾತಿನ ಬಗ್ಗೆ ಮಾತೇ ಮುಗಿಯುವುದಿಲ್ಲ. ಮಾತು ಎಂದರೆ ಏನು ಮತ್ತು ಹೇಗೆ ಎಂದು ಹೇಳುತ್ತಾ ಹೋದರೆ ಬರಿ ಮಾತಿನಲ್ಲಿಯೇ ಸಮಯ ವ್ಯರ್ಥವಾಗುತ್ತದೆ ಯಾಕೆಂದರೆ ಎಲ್ಲರೂ ಮಾತನಾಡುವವರೇ ಆಗಿದ್ದಾರೆ! ಅದಕ್ಕಾಗಿಯೇ ಅಲ್ಲವೇ ... ಮತ್ತಷ್ಟು ಓದಿ
|
ಯಾಕೋ ಮನಸ್ಸು ನಿರಾಳವಾಗುತ್ತಿದೆ. ಬಿಸಿಲಿನಿಂದ ಇಷ್ಟು ದಿನ ಸುಡುತ್ತಿದ್ದ ಭೂಮಿ ತಂಪಾಗಿದೆ. ಮಳೆ ಇನ್ನೂ ಹನಿ ಬಿಟ್ಟಿಲ್ಲ. ಏನೋ ಮನೆಯ ನೆನಪು ತುಂಬಾ ಕಾಡುತ್ತಿದೆ, ಯಾವುದಾದರೂ ಪುಸ್ತಕ ಕೈಗೆತ್ತಿಕೊಳ್ಳೋಣ ಅಂತಾ ಇದ್ದೆ. ಭಾನುವಾರ ಆದ ಕಾರಣ ಹಾಸ್ಟೆಲ್‌ನಲ್ಲಿಯೇ ಇರಬೇಕಾದ ಪರಿಸ್ಥಿತಿ. ವಾರದಲ್ಲಿ ಸಿಗುವ ಒಂದೇ ... ಮತ್ತಷ್ಟು ಓದಿ
|
1.ಪಿಸಿಗೆ ಒಂದು ಕಾಲ ಲ್ಯಾಪ್‌ಟಾಪ್‌ಗೆ ಒಂದು ಕಾಲ2. ಟೈಪಿಂಗ್ ಬಾರದವನು ಕೀಬೋರ್ಡ್ ಸರಿಯಿಲ್ಲ ಎಂದನಂತೆ!3. ಡಿಸ್ಕ್ ಸ್ಪೇಸ್ ಇದ್ದಷ್ಟೇ ಫೈಲ್ ಸೇವ್ ಮಾಡು4. ಫ್ಲಾಪಿ ಕದ್ದರೂ ಕಳ್ಳ, ಡಿಸ್ಕ್ ಕದ್ದರೂ ಕಳ್ಳ5. ಅಪ್ರೈಸಲ್‌ಗೆ ವರುಷ, ರಿಸೈನ್‌ಗೆ ನಿಮಿಷ ಮತ್ತಷ್ಟು ಓದಿ
|
ಶಾಲೆಯ ಆರಂಭದ ದಿನ. ಒಂದನೇ ತರಗತಿಗೆ ಕಾಲಿಡುವ ಸಂತಸ. ನನ್ನ ಮನೆಯ ಹತ್ತಿರವೇ ಇರುವ ಶಾಲೆ. ಶಾಲೆಯ ಗಂಟೆಯ ಸದ್ದು ಯಾವಾಗಲೂ ನಮ್ಮ ಮನೆಗೆ ಕೇಳುತ್ತಿತ್ತು. ನನ್ನ ಅಣ್ಣ ಅಕ್ಕ ಎಲ್ಲರೂ ಅಲ್ಲಿ ಓದಿದವರೇ. ನಮ್ಮ ಹಳ್ಳಿಯಲ್ಲಿರುವ ಏಕೈಕ ಕನ್ನಡ ಶಾಲೆ ಅದು. ಕೇರಳವಾಗಿದ್ದರಿಂದ ಮಲಯಾಳ ಕಲಿಯಬೇಕೆಂದಿದ್ದವರಿಗೆ ... ಮತ್ತಷ್ಟು ಓದಿ
|
"ನನ್ನ ಜೊತೆ ಡೇಟಿಂಗ್ ಮಾಡ್ತೀಯಾ?" ಅಂತ ಯಾವುದೇ ಮುಲಾಜಿಲ್ಲದೇ ಕೇಳುವ ಯುವಕ ಯುವತಿಯರು ನಮ್ಮ ಅಸುಪಾಸಿನಲ್ಲಿಯೇ ಸಾಕಷ್ಟು ಇದ್ದಾರೆ ಎಂಬ ವಿಷಯವನ್ನು ಮುಚ್ಚುಮರೆಯಿಲ್ಲದೆ ಒಪ್ಪಿಕೊಳ್ಳಲು ಹಿಂದೆ ಮುಂದೆ ನೋಡಿದರೂ ಇದು ಸತ್ಯವೇ. ಇದೀಗ ಹುಡುಗರಿಗಿಂತ ಹುಡುಗಿಯರೇ ಡೇಟಿಂಗ್‌ನಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ ... ಮತ್ತಷ್ಟು ಓದಿ
|
ಮಹಿಳೆಯರ ಮೇಲಿನ ದಬ್ಬಾಳಿಕೆ ಶೋಷಣೆ ಇಂದು ನಿನ್ನೆಯ ಕಥೆಯಲ್ಲ. ಮನೆಯಲ್ಲಾದರೂ, ಕಚೇರಿಯಲ್ಲಾದರೂ ಶೋಷಣೆಗೆ ಒಳಪಡುವವಳು ಮಹಿಳೆಯೇ. ಮಾನಸಿಕವಾಗಿ ಅಥವಾ ಶಾರೀರಿಕವಾಗಿ ಶೋಷಣೆ ನಡೆಸುತ್ತಾ ಬಂದಿರುವ ಪುರುಷ ಪ್ರಧಾನ ಸಮಾಜವು ಶೋಷಣೆಗೊಳಗಾದ ಮಹಿಳೆಯನ್ನು ಯಾವ ರೀತಿ ಸ್ವೀಕರಿಸಿದೆ ಎಂಬುದು ಚಿಂತಿಸಬೇಕಾದ ವಿಷಯ. ಯಾವುದೇ ... ಮತ್ತಷ್ಟು ಓದಿ
|
ಮಹಿಳಾ ದಿನಾಚರಣೆಯ ನೂರನೇ ವರ್ಷವನ್ನು ಆಚರಿಸುವ ಈ ಸಂದರ್ಭನಲ್ಲಿ ಪ್ರಸ್ತುತ ಅಂತಾರಾಷ್ಟ್ರೀಯ ಮಹಿಳಾ ಸಂಘಟನೆಯು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ "ಆರ್ಥಿಕ ಮತ್ತು ಲಿಂಗ ಸಮಾನತೆ"ಎಂಬ ಧ್ಯೇಯವಾಕ್ಯ ಘೋಷಿಸಿದೆ. ಆದರೆ ಶತಮಾನ ಕಳೆದರೂ ಇಂದಿಗೂ ಹಳ್ಳಿಗಳಲ್ಲಿ ಕನಿಷ್ಠ ಕೂಲಿಗಾಗಿ ದಿನವಿಡೀ ದುಡಿಯುವ ... ಮತ್ತಷ್ಟು ಓದಿ
|