ಕಾಸರಗೋಡು ಸಿಟಿಯಲ್ಲಿರುವ ನನ್ನ ದೊಡ್ಡಮ್ಮನ ಮನೆಗೆ ಹೋದ ದಿನ. ಅಂದು ಅನಿವಾರ್ಯವಾಗಿ ಅಲ್ಲಿ ಉಳಕೊಳ್ಳಬೇಕಾಗಿ ಬಂದಿದ್ದರೂ ಅದೇಕೋ ಹಳ್ಳಿಯಲ್ಲಿರುವ ನನ್ನ ಮನೆಯಲ್ಲಿ ಆರಾಮವಾಗಿ ಮಲಗಿ ನಿದ್ದೆ ಹೋಗುವ ನನಗೆ ಅಲ್ಲಿನ ದೊಡ್ಡ ದೊಡ್ಡ ಸೊಳ್ಳೆ, ವಾಹನಗಳ ಗದ್ದಲದಿಂದ ಮಧ್ಯರಾತ್ರಿಯ ವರೆಗಂತೂ ನಿದ್ದೆ ಬರಲಿಲ್ಲ. ಆಮೇಲೆ ...
ಮತ್ತಷ್ಟು ಓದಿ